ADVERTISEMENT

ಕೊಡಗಿನಲ್ಲಿ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2019, 13:23 IST
Last Updated 24 ಆಗಸ್ಟ್ 2019, 13:23 IST

ಮಡಿಕೇರಿ: ವಾರದ ಬಿಡುವಿನ ಬಳಿಕ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಬಿರುಸಾಗಿದೆ.

ಶನಿವಾರ ಮಧ್ಯಾಹ್ನದ ಬಳಿಕ ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಜೋರು ಮಳೆ ಸುರಿಯುತ್ತಿದೆ. ದಕ್ಷಿಣ ಕೊಡಗಿನ ವಿರಾಜಪೇಟೆ, ಪೊನ್ನಂಪೇಟೆ, ಕದನೂರು ಹಾಗೂ ಇರ್ಪು ಭಾಗದಲ್ಲೂ ಬಿಟ್ಟು ಬಿಟ್ಟು ಮಳೆಯಾಗಿದೆ.

ಮೈಸೂರಿನಲ್ಲಿ ಮಧ್ಯಾಹ್ನ ಸಾಧಾರಣ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.