ADVERTISEMENT

ಮಡಿಕೇರಿ ಸುತ್ತಮುತ್ತ ಧಾರಾಕಾರ ಮಳೆ 

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2018, 12:29 IST
Last Updated 26 ಸೆಪ್ಟೆಂಬರ್ 2018, 12:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಮಡಿಕೇರಿಯಲ್ಲಿ 10 ನಿಮಿಷಗಳ ಕಾಲ ಗುಡುಗು, ಮಿಂಚು ಸಹಿತ ಮಳೆ ಅಬ್ಬರಿಸಿತು. ಸುಂಟಿಕೊಪ್ಪ, ಮಾದಾಪುರ, ಕಾಂಡನಕೊಲ್ಲಿ, ಭಾಗಮಂಡಲ, ನಾಪೋಕ್ಲು, ತಲಕಾವೇರಿ ವ್ಯಾಪ್ತಿಯಲ್ಲೂ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.