ADVERTISEMENT

ಕೊಡಗು ಜಿಲ್ಲೆಯಲ್ಲಿ ಹಸುವಿನ ಮೇಲೆ‌ ಲೈಂಗಿಕ ದೌರ್ಜನ್ಯ; ಆರೋಪಿಯ ಬಂಧನ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 2:32 IST
Last Updated 29 ನವೆಂಬರ್ 2022, 2:32 IST
   

ಸುಂಟಿಕೊಪ್ಪ: ಇಲ್ಲಿನ ಅಂದಗೋವೆ ಗ್ರಾಮದಲ್ಲಿ ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬ ಆರೋಪದ ಮೇಲೆ ಅಬೂಬ್ಬಕ್ಕರ್ ಸಿದ್ಧಿಕ್ ಎಂಬಾತನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗ್ರಾಮದ ಸಿ.ಎ.ದೇವಯ್ಯ ಹಸು ಮೇಯಲು ಬಿಟ್ಟು ಸುಂಟಿಕೊಪ್ಪ ಸಂತೆಗೆ ಹೋಗಿದ್ದರು. ವಾಪಸ್ ಬಂದಾಗ ಅಬೂಬ್ಬಕ್ಕರ್ ಹಸುವಿನ ಮೇಲೆ ದೌರ್ಜನ್ಯ ಎಸಗುತ್ತಿದ್ದುದು ಕಂಡಿದೆ. ಕೂಡಲೇಸ್ಥಳೀಯರ ಸಹಾಯದೊಂದಿಗೆ ಆರೋಪಿಯನ್ನು ಹಿಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT