ADVERTISEMENT

ಕೊಣಂಜಗೇರಿ ಗ್ರಾ.ಪಂ. ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಎ.ಎಸ್. ಪೊನ್ನಣ್ಣ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 8:40 IST
Last Updated 9 ಫೆಬ್ರುವರಿ 2026, 8:40 IST
ನಾಪೋಕ್ಲು ಸಮೀಪದ ಕೊಣಂಜಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು 
ನಾಪೋಕ್ಲು ಸಮೀಪದ ಕೊಣಂಜಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು    

ನಾಪೋಕ್ಲು: ಇಲ್ಲಿಗೆ ಸಮೀಪದ ಕೊಣಂಜಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.

ಕೊಣಂಜಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಡೆಯಂಡ ಕಟ್ಟಿ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರು ಸುಜಾ ಕುಶಾಲಪ್ಪ, ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶರಿ ಗಿರೀಶ್, ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT