ADVERTISEMENT

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 9 ಮೇ 2021, 12:36 IST
Last Updated 9 ಮೇ 2021, 12:36 IST
ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ಭಾನುವಾರ ಸಂಜೆ ಧಾರಾಕಾರ ಮಳೆ ಸುರಿಯಿತು
ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ಭಾನುವಾರ ಸಂಜೆ ಧಾರಾಕಾರ ಮಳೆ ಸುರಿಯಿತು   

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಭಾನುವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.

ಸಿದ್ದಾಪುರ, ಗುಹ್ಯ, ನೆಲ್ಯಹುದಿಕೇರಿ, ಕರಡಿಗೋಡು, ಗೋಣಿಕೊಪ್ಪಲು, ಪೊನ್ನಂಪೇಟೆ, ತಿತಿಮತಿ ಭಾಗದಲ್ಲಿ ಜೋರು ಮಳೆಯಾಗಿದೆ.

ಸುಂಟಿಕೊಪ್ಪ, ಬೋಯಿಕೇರಿ, ಅಂದಗೋವೆ, ಕೆದಕಲ್, 7ನೇ ಹೊಸಕೋಟೆ, ಹರದೂರು, ಗದ್ದೆಹಳ್ಳ, ಕೊಡಗರಹಳ್ಳಿಯಲ್ಲೂ ಉತ್ತಮ ಸುರಿದಿದ್ದು, ವಿರಾಜಪೇಟೆ ಭಾಗದಲ್ಲಿ ತುಂತುರು ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.