ADVERTISEMENT

ಮಡಿಕೇರಿ: 23ಕ್ಕೆ ವಿಜಯ ಪ್ರಕಾಶ್ ಸಂಗೀತ ರಸಮಂಜರಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2023, 7:12 IST
Last Updated 19 ಅಕ್ಟೋಬರ್ 2023, 7:12 IST

ಮಡಿಕೇರಿ: ಮಡಿಕೇರಿ ದಸರಾ ಪ್ರಯುಕ್ತ ಅ.22 ರಂದು ಏರ್ಪಡಿಸಿದ್ದ ಗಾಯಕ ವಿಜಯಪ್ರಕಾಶ್ ಅವರ ಗಾಯನ ಕಾರ್ಯಕ್ರಮವನ್ನು ಅ.23 ರಂದು ರಾತ್ರಿ 8.30ಕ್ಕೆ ಮುಂದೂಡಲಾಗಿದೆ.

22 ರಂದು ಸಂಜೆ 6 ಗಂಟೆಗೆ ಮಹಿಳಾ ದಸರಾ ಅಂಗವಾಗಿ ಜಿಲ್ಲೆಯ ಹಲವಾರು ಮಹಿಳಾ ತಂಡಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಚ್.ಟಿ.ಅನಿಲ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT