ಬಂಗಾರಪೇಟೆ: ಮಾರ್ಕಂಡೇಯ ಡ್ಯಾಂನಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ತಾಲ್ಲೂಕಿನ ಹೀರೇಕರಪನಹಳ್ಳಿ ಹರೀಶ್(28) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತರು ಬಿಎಂಟಿಸಿಯಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದವರು, ಗುರುವಾರ ಮಧ್ಯಾಹ್ನ ಸ್ನೇಹಿತರೊಂದಿಗೆ ಡ್ಯಾಂಗೆ ತೆರಳಿದ್ದ ಸಂದರ್ಭ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.