ADVERTISEMENT

ಯುವತಿ ಮೇಲೆ ಬಾಲಕನಿಂದ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 18:39 IST
Last Updated 9 ಆಗಸ್ಟ್ 2025, 18:39 IST
<div class="paragraphs"><p>ಅತ್ಯಾಚಾರ</p></div>

ಅತ್ಯಾಚಾರ

   

ಸಾಂದರ್ಭಿಕ ಚಿತ್ರ

ಕೆಜಿಎಫ್‌: 17 ವರ್ಷದ ಬಾಲಕನೊಬ್ಬ ತನಗಿಂತ ಒಂದು ವರ್ಷ ದೊಡ್ಡವಳಾದ ಯುವತಿ ಮೇಲೆ ಎಂಟು ತಿಂಗಳಿಂದ ಅತ್ಯಾಚಾರ ಎಸಗಿದ್ದು, ಯುವತಿ ಗರ್ಭಿಣಿಯಾಗಿದ್ದಾಳೆ. 

ADVERTISEMENT

ಯುವತಿ ತಾಯಿ ನೀಡಿದ ದೂರಿನ ಮೇರೆಗೆ ಊರಿಗಾಂ ಪೊಲೀಸ್‌ ಠಾಣೆಯಲ್ಲಿ ಶನಿವಾರ ಪ್ರಕರಣ  ದಾಖಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.