ಕೋಲಾರ: ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಮಂಗಳವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 636ಕ್ಕೆ ಏರಿಕೆಯಾಗಿದೆ.
ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 24ಕ್ಕೆ ಇಳಿಕೆಯಾಗಿದೆ. ಮಾಲೂರು, ಕೆಜಿಎಫ್, ಶ್ರೀನಿವಾಸಪುರ ತಾಲ್ಲೂಕಿನ ಮತ್ತು ಹೊರ ಜಿಲ್ಲೆಯ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.