ADVERTISEMENT

ಸೋಂಕಿತರ ಸಂಖ್ಯೆ 2ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2021, 13:51 IST
Last Updated 3 ನವೆಂಬರ್ 2021, 13:51 IST

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರ ಪೈಕಿ ಬುಧವಾರ ಇಬ್ಬರು ಗುಣಮುಖರಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 2ಕ್ಕೆ ಇಳಿಕೆಯಾಗಿದೆ.

ಆಸ್ಪತ್ರೆಗಳಲ್ಲಿದ್ದ ಕೊರೊನಾ ಸೋಂಕಿತರಲ್ಲಿ ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರನ್ನು ಮನೆಗೆ ಕಳುಹಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT