
ಪ್ರಜಾವಾಣಿ ವಾರ್ತೆಬಂಗಾರಪೇಟೆ: ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿವ್ಯ ಥ್ರೋಬಾಲ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲ್ಲೂಕಿನ ಕದಿರೇನಹಳ್ಳಿಯ ವೇಣು ಮತ್ತು ಜ್ಯೋತಿ ದಂಪತಿಯ ಪುತ್ರಿ ದಿವ್ಯ ಕಲಾ ವಿಭಾಗದಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದು, ಗುಜರಾತ್‌ನಲ್ಲಿ ನಡೆಯಲಿರುವ 33ನೇ ಜೂನಿಯರ್ ನ್ಯಾಷನಲ್ ಥ್ರೋಬಾಲ್ ಚಾಂಪಿಯನ್ ಶಿಫ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಿಂದ ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಯನ್ನು ಪುರಸಭೆ ಸದಸ್ಯರು ಸತ್ಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.