ADVERTISEMENT

ಪ್ರತಿಯೊಬ್ಬರೂ ಸಂವಿಧಾನ ಗೌರವಿಸಬೇಕು: ನ್ಯಾಯಾಧೀಶ ಎಚ್.ಆರ್.ದೇವರಾಜ್

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 3:42 IST
Last Updated 27 ಜನವರಿ 2021, 3:42 IST
ಶ್ರೀನಿವಾಸಪುರದ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ವಕೀಲರಿಗೆ ಕಾನೂನು ಪುಸ್ತಕ ವಿತರಿಸಿದರು
ಶ್ರೀನಿವಾಸಪುರದ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ವಕೀಲರಿಗೆ ಕಾನೂನು ಪುಸ್ತಕ ವಿತರಿಸಿದರು   

ಶ್ರೀನಿವಾಸಪುರ: ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.

ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನೂತನ ವಕೀಲರ ಸಂಘದ ಕಚೇರಿಯನ್ನು ಉದ್ಘಾಟಿಸಲಾಯಿತು.

ADVERTISEMENT

ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್, ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ, ಗಂಗಿರೆಡ್ಡಿ, ಖಜಾಂಜಿ ಟಿ.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಟಿ.ವೆಂಕಟೇಶ್, ಕಾರ್ಯದರ್ಶಿ ರೂಪಾ, ವಕೀಲ ಶ್ರೀನಿವಾಸಗೌಡ, ಅರ್ಚನಾ, ಮುಳೀಧರ್, ಕೆ.ವಿನಯ್ ಕುಮಾರ್, ಎಂ.ಸಿ.ಶಿವಶಂಕರ್, ಮುರಳಿ, ರಾಧಾಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.