ADVERTISEMENT

ಕೋಲಾರ: ಗ್ರಾ.ಪಂ ಅಧ್ಯಕ್ಷ– ಉಪಾಧ್ಯಕ್ಷರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2021, 17:04 IST
Last Updated 8 ಫೆಬ್ರುವರಿ 2021, 17:04 IST
ಕೋಲಾರ ತಾಲ್ಲೂಕಿನ ತೊರದೇವಂಡಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷೆ ಎನ್.ಪೂರ್ಣಿಮಾ ಮತ್ತು ಉಪಾಧ್ಯಕ್ಷ ವೆಂಕಟಾಚಲಪತಿಗೌಡ ಅವರನ್ನು ಸೋಮವಾರ ಅಭಿನಂದಿಸಲಾಯಿತು.
ಕೋಲಾರ ತಾಲ್ಲೂಕಿನ ತೊರದೇವಂಡಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷೆ ಎನ್.ಪೂರ್ಣಿಮಾ ಮತ್ತು ಉಪಾಧ್ಯಕ್ಷ ವೆಂಕಟಾಚಲಪತಿಗೌಡ ಅವರನ್ನು ಸೋಮವಾರ ಅಭಿನಂದಿಸಲಾಯಿತು.   

ಕೋಲಾರ: ತಾಲ್ಲೂಕಿನ 9 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ಶಾಂತಿಯುತವಾಗಿ ನಡೆಯಿತು.

ಚುನಾವಣಾ ಅಧಿಕಾರಿಗಳು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಆಯಾ ಗ್ರಾ.ಪಂ ಕಚೇರಿಗಳಲ್ಲಿ ಸುಸೂತ್ರವಾಗಿ ಚುನಾವಣೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT