ADVERTISEMENT

ಕೋಲಾರ: ವಿಧವೆಯರಿಗಾಗಿ ವಿಧವಾ ಕೋಶದಡಿ ಸಹಾಯವಾಣಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 3:08 IST
Last Updated 6 ನವೆಂಬರ್ 2020, 3:08 IST

ಕೋಲಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ವಿಧವೆಯರಿಗಾಗಿ ವಿಧವಾ ಕೋಶದಡಿ ಸಹಾಯವಾಣಿ ತೆರೆಯಲಾಗಿದೆ.

ವಿಧವೆಯರು ಉಚಿತವಾಗಿ ಹೆಸರು ನೋಂದಾಯಿಸಬಹುದು. ಸಹಾಯ ವಾಣಿಯಲ್ಲಿ ವಿಧವೆಯರ ಸಮಸ್ಯೆ ಆಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT