ಬೇತಮಂಗಲ: ಸಮೀಪದ ಟಿ.ಗೊಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ನಡೆಯಿತು.
ವಿವಿಧ ವೇಷಭೂಷಣ ತೊಟ್ಟಿದ್ದ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಗೂ ನೃತ್ಯ ಪ್ರದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.
ಮಂಜುನಾಥ್, ರುಕ್ಮಿಣಿಯಮ್ಮ, ನಾರಾಯಣಸ್ವಾಮಿ, ಅಣ್ಣಯ್ಯ, ಯಲ್ಲಪ್ಪ, ಕುಮಾರ್, ಮುರಳಿ, ವೆಂಕಟಸ್ವಾಮಿ, ಪುಟ್ಟಣ್ಣ, ಪಾಪಣ್ಣ, ನೀಲಕಂಠ, ನಾಗೇಶ್, ರಮೇಶ್ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.