ADVERTISEMENT

ಕೋಲಾರ: ಜನಶಕ್ತಿ ರಂಗ ಸಂಘಟನೆಯ ಪದಾಧಿಕಾರಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 3:11 IST
Last Updated 6 ನವೆಂಬರ್ 2020, 3:11 IST

ಕೋಲಾರ: ಜನಶಕ್ತಿ ರಂಗ ಸಂಘಟನೆಯ ಮುಳಬಾಗಿಲು ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಸೋಮಪ್ಪ, ಉಪಾಧ್ಯಕ್ಷರಾಗಿ ಪ್ರತಾಪ್, ಮಹಿಳಾ ಘಟಕದ ನಗರ ಅಧ್ಯಕ್ಷರಾಗಿ ನಾಗಮ್ಮ, ನಗರ ಘಟಕದ
ಅಧ್ಯಕ್ಷರಾಗಿ ನಾಗೇಶ್, ಜಂಟಿ ಕಾರ್ಯದರ್ಶಿಯಾಗಿ ಸಂತೋಷ್‌ಕುಮಾರ್, ಅಲ್ಪಸಂಖ್ಯಾತ ಮಹಿಳಾ ಘಟಕದ ಅಧ್ಯಕ್ಷರಾಗಿ
ಹಸೀನಾ ತಾಜ್, ಉಪಾಧ್ಯಕ್ಷರಾಗಿ ಮುಬಾರಕ್ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT