ಕನಕಪುರ: ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಅನ್ನು ಕಳವು ಮಾಡಿರುವುದು ಅಚ್ಚಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದೇವರಾಜು ಎಂಬುವರಿಗೆ ಸೇರಿದ ಟ್ರ್ಯಾಕ್ಟರ್ ಇದಾಗಿದೆ.
ಇವರ ಬಳಿ ಎರಡು ಟ್ರ್ಯಾಕ್ಟರ್ ಇದ್ದು ಅಚ್ಚಲು ಗ್ರಾಮದ ಪೈಪ್‌ಲೈನ್ ರಸ್ತೆಯಲ್ಲಿರುವ ತಮ್ಮ ಸಹೋದರಿ ಮನೆ ಮುಂಭಾಗ ನಿಲ್ಲಿಸಿದ್ದರು. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.