ಅಥ್ಲೆಟಿಕ್ಸ್
ಕೋಲಾರ: ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್‌ನಿಂದ ಡಿ.19, 20, 21 ರಂದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಸಲು ಅಧ್ಯಕ್ಷ ವಿ.ಕೃಷ್ಣಾರೆಡ್ಡಿ ಹಾಗೂ ಪದಾಧಿಕಾರಿಗಳು ತೀರ್ಮಾನಿಸಿರುತ್ತಾರೆ.
ಹೆಚ್ಚಿನ ಮಾಹಿತಿಗೆ ಸಂಘಟನಾ ಕಾರ್ಯದರ್ಶಿ ವಿ. ಮಾರಪ್ಪ, ಮೊ: 9980885968, ಜಂಟಿ ಕಾರ್ಯದರ್ಶಿ ಗೌಸ್ ಖಾನ್, ಮೊ: 9845964018 ಅವರನ್ನು ಸಂಪರ್ಕಿಸಲು ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.