
ಪ್ರಜಾವಾಣಿ ವಾರ್ತೆ
ಕೋಲಾರ: 220ಕೆವಿ ಸ್ವೀಕರಣಾ ಕೇಂದ್ರ, ಕೋಲಾರ ಹಾಗೂ ಅಲ್ಲಿಂದ ಸರಬರಾಜಾಗುವ ಎಲ್ಲಾ 66/11ಕೆವಿ ವಿದ್ಯುತ್ ಉಪಕೇಂದ್ರಗಳಲ್ಲಿ ತೃತೀಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುತ್ತಾರೆ,
ಈ ಸ್ವೀಕರಣಾ ಕೇಂದ್ರದಿಂದ ಸರಬರಾಜಾಗುವ ಕೋಲಾರ, ವಕ್ಕಲೇರಿ, ಸುಗಟೂರು, ಬಂಗಾರಪೇಟೆ, ತಲಗುಂದ, ರೈಲ್ವೆ ಟ್ರಾಕ್ಷನ್-1&2, ಟಮಕ, ವೇಮಗಲ್, ಕ್ಯಾಲನೂರು, ಪವರ್‍ಗ್ರಿಡ್ ಹಾಗೂ ನರಸಾಪುರ ಉಪಕೇಂದ್ರಗಳಿಗೆ ಮತ್ತು ಗ್ರಾಹಕರಿಗೆ ಡಿ.28 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯ/ನಿಲುಗಡೆಯ ಸಮಯದದಲ್ಲಿ ಗ್ರಾಹಕರು ಬೆಸ್ಕಾಂ ಜೊತೆ ಸಹಕರಿಸಬೇಕೆಂದು ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.