ಮಾಲೂರು: ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಪೊಲೀಸರು ಮಂಗಳವಾರ ಪಥ ಸಂಚಲನ ನಡೆಸಿದರು.
ಸರ್ಕಲ್ ಇನ್‌ಸ್ಪೆಕ್ಟರ್ ವಸಂತ್ ಕುಮಾರ್ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ನಗರದ ಮಾರಿಕಾಂಬ ವೃತ್ತ, ಮಹಾರಾಜ ವೃತ್ತ, ತಾಲ್ಲೂಕು ಕಚೇರಿ ರಸ್ತೆ, ಗಾಂಧಿ ಸರ್ಕಲ್, ರೈಲ್ವೆ ಪೀಡರ್ ರಸ್ತೆ, ಧರ್ಮರಾಸ್ವಾಮಿ ದೇವಾಲಯ ರಸ್ತೆ, ಆಗ್ರಹಾರ ದೊಡ್ಡ ಮಸೀದಿ ರಸ್ತೆ ನಂತರ ಕೆಂಪೇಗೌಡ ವೃತ್ತದಲ್ಲಿ ಮುಕ್ತಾಯಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.