ADVERTISEMENT

ಕೋಲಾರ: ಮನೋ ರವಿಕುಮಾರ್ ಹೃದಯಾಘಾತದಿಂದ ನಿಧನ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 3:00 IST
Last Updated 6 ನವೆಂಬರ್ 2020, 3:00 IST
ಎಸ್.ಮನೋರವಿಕುಮಾರ್
ಎಸ್.ಮನೋರವಿಕುಮಾರ್   

ಕೋಲಾರ: ಜಿಲ್ಲಾ ದೈಹಿಕ ಶಿಕ್ಷಣ ನಿವೃತ್ತ ಅಧೀಕ್ಷಕ ಎಸ್. ಮನೋ ರವಿಕುಮಾರ್ (76) ಗುರುವಾರ ಹೃದಯಾಘಾತದಿಂದ ನಿಧನರಾದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಮನೋರವಿಕುಮಾರ್ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಬಳಿಯ ಕ್ರೈಸ್ತ ರುದ್ರಭೂಮಿಯಲ್ಲಿ ಶುಕ್ರವಾರ (ನ.6) ಬೆಳಿಗ್ಗೆ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT