
ಪ್ರಜಾವಾಣಿ ವಿಶೇಷನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಬೈರತಿ ಸುರೇಶ್ ಎದುರಲ್ಲೇ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹಾಗೂ ಸಂಸದ ಮುನಿಸ್ವಾಮಿ ನಡುವೆ ಜಗಳ ನಡೆಯಿತು. ವೇದಿಕೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳಿದ್ದು, ಇಬ್ಬರ ನಡುವಿನ ಜಗಳ ನಿಲ್ಲಿಸಲು ಹರಸಾಹಸಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.