ಮಹಿಳೆಯೊಬ್ಬರು ಹಣೆಗೆ ಕುಂಕುಮ ಇಟ್ಟುಕೊಂಡಿಲ್ಲವೆಂದು ಅವರನ್ನು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವಾದ ಬುಧವಾರ ಸಂಸದ ಎಸ್.ಮುನಿಸ್ವಾಮಿ ನಿಂದಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಮಹಿಳಾ ದಿನಾಚರಣೆ ವೇಳೆ ನಡೆದ ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ‘ಸುಜಾತಾ ಎಂಬ ಹೆಸರು ಇಟ್ಟುಕೊಂಡಿದ್ದೀಯಾ? ನಿನ್ನ ಗಂಡ ಬದುಕಿದ್ದಾನೆ ತಾನೇ? ನಿನಗೆ ಕಾಮನ್‌ಸೆನ್ಸ್ ಇಲ್ಲ. ಯಾರೋ ಕಾಸು ಕೊಡುತ್ತಾರೆಂದು ಮತಾಂತರವಾಗಿಬಿಡುತ್ತೀರಾ’ ಎಂದು ಹರಿಹಾಯ್ದಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.