ADVERTISEMENT

ರಸ್ತೆ ಗುಣಮಟ್ಟ ಪರೀಕ್ಷಿಸುವಂತೆ ಸಿ.ಎಂಗೆ ಮುನಿರತ್ನ ಪತ್ರ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2022, 9:05 IST
Last Updated 26 ಆಗಸ್ಟ್ 2022, 9:05 IST

ಕೋಲಾರ: ತಮ್ಮ ವಿರುದ್ಧ ಶೇ 40 ಲಂಚ ಆರೋಪ ಕೇಳಿ ಬರುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಜಿಲ್ಲೆಯ ಗುತ್ತಿಗೆದಾರರ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT