ADVERTISEMENT

ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 3:09 IST
Last Updated 6 ನವೆಂಬರ್ 2020, 3:09 IST

ಕೋಲಾರ: ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 75ಕ್ಕಿಂತ ಹೆಚ್ಚು ಅಂಕ ಗಳಿಸಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಜಿಲ್ಲಾ ಬ್ರಾಹ್ಮಣರ ಸಂಘ ಅರ್ಜಿ ಆಹ್ವಾನಿಸಿದೆ.

ಡಿ. 6ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 80735 50288 ಅಥವಾ 94480 30574 ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT