
ಪ್ರಜಾವಾಣಿ ವಾರ್ತೆ
ಕೋಲಾರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಪತ್ರಕರ್ತರ ಭವನದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಸಂಘದ ಜಿಲ್ಲಾಧ್ಯಕ್ಷ ಎಸ್.ಕೆ.ಚಂದ್ರಶೇಖರ್ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿ.ಮುನಿರಾಜು, ಸಂಘದ ಪ್ರಧಾನ ಕಾರ್ಯದರ್ಶಿ ಎ.ಜಿ.ಸುರೇಶ್‍ಕುಮಾರ್, ಖಜಾಂಚಿ ಬಿ.ಎಲ್. ರಾಜೇಂದ್ರಸಿಂಹ, ಉಪಾಧ್ಯಕ್ಷ ಎಸ್.ರವಿಕುಮಾರ್, ಪತ್ರಕರ್ತರಾದ ಪಾ.ಶ್ರೀ ಅನಂತರಾಮ್, ಶ್ರೀನಿವಾಸಮೂರ್ತಿ, ಬಿ.ಸುರೇಶ್, ಎಸ್.ಸಚ್ಚಿದಾನಂದ, ಕೋ.ನಾಮಂಜುನಾಥ್, ಎಸ್.ಎನ್ ಪ್ರಕಾಶ್, ರಮೇಶ್, ಶಿವಶಂಕರ್, ಅಯೂಬ್‍ಖಾನ್, ಮದನ್, ಪಿ.ಶ್ರೀನಿವಾಸ್, ಅಮರ್, ಸೈಯದ್ ತಬ್ರೇಜ್, ಸಿ.ಅಮರೇಶ್, ಕೆ.ಎಸ್.ಸುದರ್ಶನ್, ವೆಂಕಟೇಶಪ್ಪ, ವಿಜಯ್‌ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.