ಕೋಲಾರ: ಮುಖ್ಯಮಂತ್ರಿ ಸೂಚಿಸಿದರೆ ಕನ್ನಡಿಗರ ರಕ್ಷಣೆಗಾಗಿ ನೇಪಾಳಕ್ಕೆ ಹೋಗಲು ಸಿದ್ಧ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ನಗರದಲ್ಲಿ ಬುಧವಾದ ಸುದ್ದಿಗಾರರೊಂದಿಗೆ ಮಾತನಾಡಿ, ನೇಪಾಳದಲ್ಲಿರುವ ಕನ್ನಡಿಗರೊಂದಿಗೆ ಈಗಾಗಲೇ ಮಾತನಾಡಿದ್ದೇನೆ. ಸದ್ಯ ಯಾವುದೇ ಸಮಸ್ಯೆ ಇಲ್ಲ. ತಾವು ಎಲ್ಲಿದ್ದೀರೋ ಅಲ್ಲಿ ಸುರಕ್ಷಿತವಾಗಿರಿ ಎಂದಿದ್ದೇನೆ. ಅವರನ್ನು ಕರೆತರುವ ಬಗ್ಗೆ ಮುಖ್ಯಮಂತ್ರಿ ನನಗೆ ಇನ್ನು ಯಾವುದೇ ಸೂಚನೆ ನೀಡಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.