
ಪ್ರಜಾವಾಣಿ ವಾರ್ತೆ
ಮಾಲೂರು: ತಾಲ್ಲೂಕಿನ ಅರುಣಘಟ್ಟ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ಖಾಸಗಿ ಶಾಲಾ ಬಸ್ ಮಗುಚಿ ಬಿದ್ದು, ಐದು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಕುಡಿಯನೂರು ಗ್ರಾಮದ ಬೋಸ್ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದ ವಾಹನವು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಉರುಳಿದೆ. ವಾಹನದಲ್ಲಿ 25 ಮಕ್ಕಳು ಇದ್ದರು.
ಮಾಲೂರು ನಗರದ ಸರ್ಕಾರಿ ಆಸ್ಪತ್ರೆಯ ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.