ಮುಳಬಾಗಿಲು: ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ನಾಗರಾಜ್ (22) ಬಂಧಿತ.
ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು
ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.