ಕೋಲಾರ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರ ಪೈಕಿ 3 ಮಂದಿ ಗುಣಮುಖರಾಗಿ ಶನಿವಾರ ಮನೆಗೆ ಮರಳಿದ್ದು, ಸೋಂಕಿತರ ಸಂಖ್ಯೆ 44ಕ್ಕೆ ಇಳಿಕೆಯಾಗಿದೆ.
ಕೋಲಾರ ಮತ್ತು ಬಂಗಾರಪೇಟೆ ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.