ADVERTISEMENT

ಮುಳಬಾಗಿಲು: ಕೆರೆಗೆ ಬಿದ್ದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 21 ಜುಲೈ 2025, 4:32 IST
Last Updated 21 ಜುಲೈ 2025, 4:32 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಮುಳಬಾಗಿಲು: ನಗರದ ಹೊರವಲಯದ ಆನಂದ ಭವನ್ ಹೋಟೆಲ್ ಹಿಂಭಾಗದ ಕೆರೆ ನೀರಿನಲ್ಲಿ ಮಹಿಳೆಯೊಬ್ಬರು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ನೆರೆಯ ಆಂಧ್ರಪ್ರದೇಶದ ಪಲಮನೇರು ಸಮೀಪದ ಕೊತ್ತಪಲ್ಲಿ ಮುನಿರತ್ನಮ್ಮ(50) ಮೃತ ಮಹಿಳೆ. ಕೌಟುಂಬಿಕ ಕಲಹದಿಂದ ಮಹಿಳೆ ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಈ ವಿಚಾರವಾಗಿ ಕುಟುಂಬಸ್ಥರು ಗಂಗವರಂ ಪೊಲೀಸ್ ಠಾಣೆಯಲ್ಲಿ ಕಾಣೆ ಪ್ರಕರಣ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.