ADVERTISEMENT

ಕುಕನೂರು: ಬೈಕ್ ಅಪಘಾತ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 4:20 IST
Last Updated 11 ಜೂನ್ 2021, 4:20 IST

ಕುಕನೂರು: ತಾಲ್ಲೂಕಿನ ಚಿಕ್ಕಬೀಡನಾಳ ಗ್ರಾಮದ ಬಳಿ ಗುರುವಾರ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ಬೈಕ್‌ ಸವಾರ ರೋಣ ಪಟ್ಟಣದ ಜ್ಯೋತಿ ಬಾ ಶರಣಪ್ಪ (25) ಎಂಬುವರು ಮೃತಪಟ್ಟಿದ್ದಾರೆ.

ಮತ್ತೊಬ್ಬ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT