ADVERTISEMENT

ಕೊಪ್ಪಳ | ವಿಶ್ವಕಪ್‌ನಲ್ಲಿ ಭಾರತ ತಂಡ ಸೋತರೂ ಪಟಾಕಿ ಹೊಡೆದು ಸಂಭ್ರಮ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2023, 2:48 IST
Last Updated 20 ನವೆಂಬರ್ 2023, 2:48 IST
   

ಕೊಪ್ಪಳ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಎದುರು ಸೋತರೂ ಇಲ್ಲಿನ ಕೆಲವರು ಭಾನುವಾರ ರಾತ್ರಿ ಪಟಾಕಿ ಹೊಡೆದು ಸಂಭ್ರಮಿಸಿದರು.

ನಗರದ ಕಿನ್ನಾಳ ರಸ್ತೆಯ ಭಾಗ್ಯನಗರ ಸರ್ಕಲ್‌ನಲ್ಲಿ ರಾತ್ರಿ ಈ ಘಟನೆ ನಡೆದಿದೆ. ಪಂದ್ಯ ಮುಗಿದು ಒಂದು ಗಂಟೆಯ ನಂತರ ಸರ್ಕಲ್‌ನಲ್ಲಿ ಜಮಾವಣೆ ಸೇರಿದ ಕೆಲವರು ದಿಢೀರ್ ಎಂದು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT