ADVERTISEMENT

ಯಲಬುರ್ಗಾ: ಬಸವೇಶ್ವರ ಜಾತ್ರೆ: ಕುಂಭೋತ್ಸವ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2023, 5:09 IST
Last Updated 12 ಮಾರ್ಚ್ 2023, 5:09 IST
ಯಲಬುರ್ಗಾ ತಾಲ್ಲೂಕು ಹೊಸಳ್ಳಿ ಗ್ರಾಮದ ಶರಣಬಸವೇಶ್ವರ ಜಾತ್ರೆಯ ಪ್ರಯುಕ್ತ ಶನಿವಾರ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಕುಂಭಗಳೊಂದಿಗೆ ಭಾಗವಹಿಸಿದ್ದರು
ಯಲಬುರ್ಗಾ ತಾಲ್ಲೂಕು ಹೊಸಳ್ಳಿ ಗ್ರಾಮದ ಶರಣಬಸವೇಶ್ವರ ಜಾತ್ರೆಯ ಪ್ರಯುಕ್ತ ಶನಿವಾರ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಕುಂಭಗಳೊಂದಿಗೆ ಭಾಗವಹಿಸಿದ್ದರು   

ಯಲಬುರ್ಗಾ: ತಾಲ್ಲೂಕಿನ ಹೊಸಳ್ಳಿ ಗ್ರಾಮದ ಶರಣಬಸವೇಶ್ವರ ಜಾತ್ರೆಯ ಪ್ರಯುಕ್ತ ಶನಿವಾರ ಕುಂಭೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಬೆಳಿಗ್ಗೆ ದೇವಸ್ಥಾನದಲ್ಲಿ ರುದ್ರಾಭಿಷೇಕ, ಬಿಲ್ವಾರ್ಚನೆ ಹಾಗೂ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿತ್ತು. ನಂತರ ಮಧ್ಯಾಹ್ನ ನಡೆದ ಭಾವಚಿತ್ರದ ಮೆರವಣಿಗೆಯಲ್ಲಿ ಮಹಿಳೆಯರು ಕುಂಭ ಹಾಗೂ ಆರತಿ ತಟ್ಟೆಗಳೊಂದಿಗೆ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT