ADVERTISEMENT

ಲೇಖನ ಸಂಕಲನ ಬಿಡುಗಡೆ ಇಂದು

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 2:27 IST
Last Updated 13 ಫೆಬ್ರುವರಿ 2021, 2:27 IST

ಕೊಪ್ಪಳ: ಶಿಕ್ಷಕ ಡಿ.ರಾಮಣ್ಣ ಆಲ್ಮರ್ಸಿಕೇರಿ ಅವರು ರಚಿಸಿದ 'ಬೆಟ್ಟ ಬಯಲಾದ ಪರಿ' ಎಂಬ ಲೇಖನ ಸಂಕಲನ ಬಿಡುಗಡೆ ಫೆ.13ರಂದು ನಗರದ ಕಾಳಿದಾಸ ಪ್ರೌಢಶಾಲೆಯಲ್ಲಿ ಸಂಜೆ.4.30ಕ್ಕೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಎಚ್.ಎಸ್.ಪಾಟೀಲ ವಹಿಸಲಿದ್ದಾರೆ.

ಗಂಗಾವತಿಯ ಪ್ರಾಧ್ಯಾಪಕ ಡಾ.ಜಾಜಿ ದೇವೇಂದ್ರಪ್ಪ ಕೃತಿ ಬಿಡುಗಡೆ ಮಾಡಲಿದ್ದಾರೆ. ಮುಖ್ಯಶಿಕ್ಷ ಎಸ್.ಎಸ್.ಗುರುವಿನ ಭಾಗವಹಿಸಲಿದ್ದಾರೆ ಎಂದು ಡಿ.ರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT