ADVERTISEMENT

ಸಂಸದ ಸಂಗಣ್ಣ ಕರಡಿಗೆ ಕೋವಿಡ್‌-19

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 18:05 IST
Last Updated 19 ಆಗಸ್ಟ್ 2020, 18:05 IST
ಸಂಸದ ಸಂಗಣ್ಣ ಕರಡಿ
ಸಂಸದ ಸಂಗಣ್ಣ ಕರಡಿ   

ಕೊಪ್ಪಳ: ಸಂಸದ ಸಂಗಣ್ಣ ಕರಡಿ ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದ ಕಾರ್ಯಕರ್ತರು ಮತ್ತು ಮುಖಂಡರು ಕ್ವಾರಂಟೈನ್‌ನಲ್ಲಿ ಇರಬೇಕು. ಯಾರಿಗಾದರೂ ಲಕ್ಷಣಗಳು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ. ತುರ್ತು ಕೆಲಸಗಳಿದ್ದಲ್ಲಿ ಆಪ್ತ ಸಹಾಯಕರನ್ನು ಸಂಪರ್ಕಿಸಿ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT