ಕಾರಟಗಿ: ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಹೇಮಲತಾ ನಾಯಕ ಅವರನ್ನು ಶಾಸಕ ಬಸವರಾಜ ದಢೇಸೂಗೂರು ಶನಿವಾರ ಸನ್ಮಾನಿಸಿದರು.
ಇದೇ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನೂ ಸನ್ಮಾನಿಸಲಾಯಿತು.
ಸಚಿವ ಹಾಲಪ್ಪ ಆಚಾರ್, ಸಂಸದ ಸಂಗಣ್ಣ ಕರಡಿ, ಪ್ರಮುಖರಾದ ಸಿ ವಿ.ಚಂದ್ರಶೇಖರ, ವಕೀಲ ನಾಗರಾಜ ಬಿಲ್ಗಾರ,
ಚಂದ್ರಶೇಖರ ಮುಸಾಲಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.