ADVERTISEMENT

ಜಿಲ್ಲೆಗೆ ಐದು ಹೊಸ ಪಿಯು ಕಾಲೇಜು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 16:31 IST
Last Updated 21 ಸೆಪ್ಟೆಂಬರ್ 2022, 16:31 IST

ಕೊಪ್ಪಳ: ರಾಜ್ಯದಾದ್ಯಂತ 46 ಹೊಸ ಪದವಿಪೂರ್ವ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಇದರಲ್ಲಿ ಜಿಲ್ಲೆಗೆ ಐದು ಕಾಲೇಜು ಮಂಜೂರಾಗಿವೆ.

ಗಂಗಾವತಿ ತಾಲ್ಲೂಕಿನ ಆನೆಗೊಂದಿ, ವೆಂಕಟಗಿರಿ, ಕೊಪ್ಪಳ ತಾಲ್ಲೂಕಿನ ಕುಕ್ಕನಪಳ್ಳಿ, ಕುಷ್ಟಗಿ ತಾಲ್ಲೂಕಿನ ನಿಲೋಗಲ್‌ ಹಾಗೂ ಸಂಗನಾಳದಲ್ಲಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT