ADVERTISEMENT

ಕೊಪ್ಪಳ: ಕುಟುಂಬ ಸದಸ್ಯರೊಂದಿಗೆ ಅಂಜನಾದ್ರಿ ಬೆಟ್ಟ ಹತ್ತಿದ ರಾಜ್ಯಪಾಲ ಗೆಹಲೋತ್

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 6:16 IST
Last Updated 6 ಆಗಸ್ಟ್ 2025, 6:16 IST
<div class="paragraphs"><p>ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ರಾಜ್ಯಪಾಲರಿಗೆ ನೆನಪಿನ&nbsp;ಕಾಣಿಕೆ&nbsp;ನೀಡಿದರು.</p></div>

ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ರಾಜ್ಯಪಾಲರಿಗೆ ನೆನಪಿನ ಕಾಣಿಕೆ ನೀಡಿದರು.

– ‍ಪ್ರಜಾವಾಣಿ ಚಿತ್ರ

ಕೊಪ್ಪಳ: ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬುಧವಾರ ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ ಏರಿದರು.

ADVERTISEMENT

ಕುಟುಂಬ ಸದಸ್ಯರೊಂದಿಗೆ ಬಂದ ಅವರು ಮೊದಲು ಅಂಜನಾದ್ರಿ ಪಾದಗಟ್ಟಿಯಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ ನಂತರ ಬೆಟ್ಟದ ಮೆಟ್ಟಿಲುಗಳನ್ನು ಹತ್ತಿದರು.

ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ರಾಜ್ಯಪಾಲರಿಗೆ ನೆನಪಿನ ಕಾಣಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.