ಹನುಮಸಾಗರ ಗ್ರಾಮದ ವಿವಿಧೆಡೆ ಗಣೇಶೋತ್ಸವವನ್ನು ಭಕ್ತಿ ಭಾವದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಗ್ರಾ.ಪಂ ಆವರಣದಲ್ಲಿ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ, ಹವನ ನಡೆಯಿತು. ಕಸ್ತೂರಿಬಾ ಗಾಂಧಿ ವಸತಿ ಶಾಲೆಯ ಮಕ್ಕಳು ಗಣೇಶ ಮೆರವಣಿಗೆಯಲ್ಲಿ ಡೊಳ್ಳು ಕುಣಿತದೊಂದಿಗೆ ಪಾಲ್ಗೊಂಡಿದ್ದರು.
ಹನುಮಸಾಗರ ಗ್ರಾಮದ ವಿವಿಧೆಡೆ ಗಣೇಶೋತ್ಸವವನ್ನು ಭಕ್ತಿ ಭಾವದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಗ್ರಾ.ಪಂ ಆವರಣದಲ್ಲಿ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ, ಹವನ ನಡೆಯಿತು. ಕಸ್ತೂರಿಬಾ ಗಾಂಧಿ ವಸತಿ ಶಾಲೆಯ ಮಕ್ಕಳು ಗಣೇಶ ಮೆರವಣಿಗೆಯಲ್ಲಿ ಡೊಳ್ಳು ಕುಣಿತದೊಂದಿಗೆ ಪಾಲ್ಗೊಂಡಿದ್ದರು. ಜ್ಞಾನೋದಯ ಶಿಕ್ಷಣ ಸಂಸ್ಥೆಯಲ್ಲಿಯೂ ಗಣೇಶನ ಪ್ರತಿಷ್ಠಾಪಿಸಲಾಯಿತು. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉತ್ಸಾಹದಿಂದ ಭಾಗವಹಿಸಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.