ADVERTISEMENT

ಹೇಮರಡ್ಡಿ ಮಲ್ಲಮ್ಮ ಜಯಂತಿ

​ಪ್ರಜಾವಾಣಿ ವಾರ್ತೆ
Published 10 ಮೇ 2021, 11:59 IST
Last Updated 10 ಮೇ 2021, 11:59 IST
ಗಂಗಾವತಿಯ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು
ಗಂಗಾವತಿಯ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು   

ಪ್ರಜಾವಾಣಿ ವಾರ್ತೆ

ಗಂಗಾವತಿ: ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸೋಮವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.

ಉಪ ತಹಶೀಲ್ದಾರ್ ವಿ.ಎಚ್.ಹೊರಪೇಟೆ ಮಾತನಾಡಿ,‘ಆದರ್ಶಗಳನ್ನು ತಿಳಿದುಕೊಳ್ಳಲಿ ಎನ್ನುವ ಉದ್ದೇಶದಿಂದ ಶರಣರ, ಸಂತರ ಜಯಂತಿ ಆಚರಣೆ ಮಾಡಲಾಗುತ್ತದೆ. ಆದರೆ ಸದ್ಯ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಿವೆ’ ಎಂದು ವಿಷಾದಿಸಿದರು.

ADVERTISEMENT

ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.