ADVERTISEMENT

ನಿಡಶೇಸಿ: ಹುಲಿಗೆಮ್ಮದೇವಿ ಜಾತ್ರೆ

​ಪ್ರಜಾವಾಣಿ ವಾರ್ತೆ
Published 23 ಮೇ 2025, 16:11 IST
Last Updated 23 ಮೇ 2025, 16:11 IST
ಕುಷ್ಟಗಿ ತಾಲ್ಲೂಕು ನಿಡಶೇಸಿಯ ಹುಲಿಗೆಮ್ಮ ದೇವಿ ಜಾತ್ರೆಯಲ್ಲಿ ಧಾರ್ಮಿಕ ಆಚರಣೆಗಳು ನಡೆದವು
ಕುಷ್ಟಗಿ ತಾಲ್ಲೂಕು ನಿಡಶೇಸಿಯ ಹುಲಿಗೆಮ್ಮ ದೇವಿ ಜಾತ್ರೆಯಲ್ಲಿ ಧಾರ್ಮಿಕ ಆಚರಣೆಗಳು ನಡೆದವು    

ಕುಷ್ಟಗಿ: ತಾಲ್ಲೂಕಿನ ನಿಡಶೇಸಿ ಗ್ರಾಮ ದೇವತೆ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಭಕ್ತಿಯೊಂದಿಗೆ ನೆರವೇರಿತು. ಎರಡು ದಿನಗಳ ಅವಧಿಯಲ್ಲಿ ಬಾಳೆ ದಿಂಡಿಗೆ, ಅಕ್ಕಿ ಪಾಯಸ, ಅರ್ಚಕರಿಂದ ಅಗ್ನಿಕುಂಡ ಪ್ರವೇಶ ಇತರೆ ಧಾರ್ಮಿಕ ಆಚರಣೆಗಳು ನಂತರ ಉತ್ಸವ ಮೂರ್ತಿಯೊಂದಿಗೆ ಉಚ್ಚಾಯ ನೆರವೇರಿತು.

ಅರ್ಚಕ ಪರಶುರಾಮಸಿಂಗ್ ಪೂಜಾರ ನೇತೃತ್ವ ವಹಿಸಿದ್ದರು. ಗ್ರಾಮದ ಹಿರಿಯರು, ಯುವಕರು, ವಿವಿಧ ಸಮುದಾಯಗಳ ಮುಖಂಡರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT