ADVERTISEMENT

ಕೊಪ್ಪಳದಲ್ಲಿ ಸೇನಾ ನೇಮಕಾತಿ: ಕೆಲಸಕ್ಕಾಗಿ ಚಳಿಯಲ್ಲಿಯೂ ಬೆವರು ಸುರಿಸಿದ ಯುವಕರು!‌

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2024, 15:44 IST
Last Updated 28 ನವೆಂಬರ್ 2024, 15:44 IST

ಕೊಪ್ಪಳದಲ್ಲಿ ಅಗ್ನಿವೀರರ ಸೇನಾ ನೇಮಕಾತಿ ರ್‍ಯಾಲಿ ಡಿ. 8ರ ತನಕ ನಡೆಯಲಿದ್ದು, ಬೆಳಗಾವಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳ ಅಭ್ಯರ್ಥಿಗಳು ಪಾಲ್ಗೊಂಡಿದ್ದಾರೆ. ಈ ಪರೀಕ್ಷೆ ಎದುರಿಸಿದ 30 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಲ್ಲಿ 9,130 ಅಭ್ಯರ್ಥಿಗಳು ಫಿಟ್‌ನೆಸ್ ಪರೀಕ್ಷೆಗೆ ಅರ್ಹತೆ ಗಳಿಸಿದ್ದಾರೆ. ಅಗ್ನಿವೀರ ನೇಮಕಾತಿ ಪ್ರಕ್ರಿಯೆಯ ಸಂಪೂರ್ಣ ವಿವರ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.