ADVERTISEMENT

ಕುಕನೂರು: ಅಂಗನವಾಡಿಗೆ ನ್ಯಾಯಾಧೀಶರ ಭೇಟಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2024, 15:20 IST
Last Updated 6 ಆಗಸ್ಟ್ 2024, 15:20 IST
ಕುಕನೂರಿನ ಅಂಗನವಾಡಿ ಕೇಂದ್ರಕ್ಕೆ ನ್ಯಾಯಾಧೀಶ ಮಹಾಂತೇಶ ದರಗದ ಭೇಟಿ ನೀಡಿದರು
ಕುಕನೂರಿನ ಅಂಗನವಾಡಿ ಕೇಂದ್ರಕ್ಕೆ ನ್ಯಾಯಾಧೀಶ ಮಹಾಂತೇಶ ದರಗದ ಭೇಟಿ ನೀಡಿದರು   

ಕುಕನೂರು: ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್.ದರಗದ ಅವರು ಪಟ್ಟಣದ 6ನೇ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು.

ಕೇಂದ್ರದಲ್ಲಿ ಸಮಸ್ಯೆ ಕಂಡುಬಂದ ಕಾರಣ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹರಿಸಲು ಸೂಚಿಸಿದರು.

ಅಂಗನವಾಡಿ ಕೇಂದ್ರದ ಮೇಲ್ಚಾವಣಿ ತಗಡಿನಿಂದ ಕೂಡಿದೆ. ಮಕ್ಕಳು ಗಾಳಿ ಇಲ್ಲದೆ ಪರದಾಡುವಂತಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿಲ್ಲ. ಪಾಳು ಬಿದ್ದ ಕಟ್ಟಡದಲ್ಲಿ ಕೇಂದ್ರ ಇದೆ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.