ಕೊಪ್ಪಳ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಗಂಗಾವತಿಯ ಶಿಕ್ಷಕ ಶರಣೇಗೌಡ ಪೊಲೀಸ್ ಪಾಟೀಲ ಗೆಲುವು ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಯಲಬುರ್ಗಾದ ವೀರಪ್ಪ ನಿಂಗೋಜಿ ಅವರ ವಿರುದ್ಧ 330 ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ.
ಶಿಕ್ಷಣ ಕ್ಷೇತ್ರ, ಸಾಹಿತ್ಯ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.