ADVERTISEMENT

ವಿಡಿಯೊ: ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸಾಂಗ್ರಾಣಿ ಕಲ್ಲು ಎತ್ತುವ ಗತ್ತು!

​ಪ್ರಜಾವಾಣಿ ವಾರ್ತೆ
Published 17 ಜನವರಿ 2025, 13:02 IST
Last Updated 17 ಜನವರಿ 2025, 13:02 IST
ಸಾರಾಂಶ

ಕೊಪ್ಪಳದ ಗವಿಸಿದ್ಧೇಶ್ವರ ಮಠದ ಜಾತ್ರೆಯ ಅಂಗವಾಗಿ ನಡೆದ ಕ್ರೀಡಾ ಸ್ಪರ್ಧೆಗಳು ದೇಸಿ ಸ್ಪರ್ಧಿಗಳಿಗೆ ಹೊಸ ವೇದಿಕೆಯನ್ನು ಕಲ್ಪಿಸಿದವು. ಕೊಪ್ಪಳ ಜಿಲ್ಲಾ ಅಥ್ಲೆಟಿಕ್‌ ಸಂಸ್ಥೆ, ವಿವಿಧ ಕೈಗಾರಿಕೆಗಳು ಹಾಗೂ ಉದ್ಯಮಿಗಳ ನೆರವಿನಿಂದ ಇದೇ ಮೊದಲ ಬಾರಿಗೆ ಜಾತ್ರೆ ವೇಳೆ, ಗವಿಶ್ರೀ ಕ್ರೀಡಾ ಉತ್ಸವ ನಡೆಸಲಾಯಿತು. ಕೊಪ್ಪಳದ ಗವಿಸಿದ್ಧೇಶ್ವರ ಮಠದ ಜಾತ್ರೆಯ ಅಂಗವಾಗಿ ನಡೆದ ಕ್ರೀಡಾ ಸ್ಪರ್ಧೆಗಳು ದೇಸಿ ಸ್ಪರ್ಧಿಗಳಿಗೆ ಹೊಸ ವೇದಿಕೆಯನ್ನು ಕಲ್ಪಿಸಿದವು. ಕೊಪ್ಪಳ ಜಿಲ್ಲಾ ಅಥ್ಲೆಟಿಕ್‌ ಸಂಸ್ಥೆ, ವಿವಿಧ ಕೈಗಾರಿಕೆಗಳು ಹಾಗೂ ಉದ್ಯಮಿಗಳ ನೆರವಿನಿಂದ ಇದೇ ಮೊದಲ ಬಾರಿಗೆ ಜಾತ್ರೆ ವೇಳೆ, ಗವಿಶ್ರೀ ಕ್ರೀಡಾ ಉತ್ಸವ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.