ADVERTISEMENT

ಕೊಪ್ಪಳ: ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 4:46 IST
Last Updated 17 ಫೆಬ್ರುವರಿ 2026, 4:46 IST
<div class="paragraphs"><p>ರಮೇಶ ಹಿರೇಕರಿಯಪ್ಪ</p></div>

ರಮೇಶ ಹಿರೇಕರಿಯಪ್ಪ

   

ತಾವರಗೇರಾ (ಕೊಪ್ಪಳ ಜಿಲ್ಲೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಸಮೀಪದ ಜುಮಲಾಪೂರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸಿಬ್ಬಂದಿ ರಮೇಶ ಹಿರೇಕರಿಯಪ್ಪ (38) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಸ್ತಿ ವಿಚಾರವಾಗಿ ನಡೆದ ಜಗಳದಿಂದಾಗಿ ಮನೆಯಲ್ಲಿ ಕಿರುಕುಳ ನೀಡಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಎಂಟು ಜನರ ವಿರುದ್ಧ ಸೋಮವಾರ ರಾತ್ರಿ ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.