ಕೊಪ್ಪಳ: ಗುರುವಾರ ರಾತ್ರಿ ಸಿಡಿಲು ಬಡಿದು ಇಲ್ಲಿನ ಸಿಂಧೋಗಿ ರಸ್ತೆ ಸಮೀಪದ ಹೊಲದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಕೊಪ್ಪಳದ ಗೌರಿಅಂಗಳ ಬಡಾವಣೆಯ ನಿವಾಸಿಯಾದ ಮಂಜುನಾಥ್ ಗಾಳಿ (48) ಹಾಗೂ ಗೋವಿಂದಪ್ಪ ಮ್ಯಾಗಲಮನಿ (62) ಮೃತಪಟ್ಟಿವರು
ಬೆಳೆಗೆ ಹಾನಿ: ಬಿರುಸಿನ ಆಲಿಕಲ್ಲು ಮಳೆಗೆ ತುಂಗಭದ್ರಾ ಹಿನ್ನೀರಿನ ಪ್ರದೇಶದಲ್ಲಿ ಮೆಕ್ಕೆಜೋಳ ನೆಲಕ್ಕಚ್ಚಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.