ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇಮ್ಯಾಗೇರಿ ಗ್ರಾಮದ ಹನುಮಂತಪ್ಪ ಪೂಜಾರ ಎಂಬವರು 105 ಕೆ.ಜಿ. ತೂಕದ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಬೆಟ್ಟ ಏರಲು ಆರಂಭಿಸಿದ ಹನುಮಂತಪ್ಪ 50 ನಿಮಿಷಗಳಲ್ಲಿ 575 ಮೆಟ್ಟಿಲುಗಳನ್ನು ಹತ್ತಿ ಎಲ್ಲರ ಗಮನ ಸೆಳೆದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.