ADVERTISEMENT

ಛಾಯಾಗ್ರಹಕ ಕೃಷ್ಣ ಸೊರಟೂರ್‌ಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 7:49 IST
Last Updated 4 ಫೆಬ್ರುವರಿ 2026, 7:49 IST
ಕೃಷ್ಣ ರಾ.ಸೊರಟೂರ
ಕೃಷ್ಣ ರಾ.ಸೊರಟೂರ   

ಕೊಪ್ಪಳ: ನಗರದ ಛಾಯಾಗ್ರಹಕ ಕೃಷ್ಣ ರಾ.ಸೊರಟೂರ ಅವರಿಗೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಡಿ ಜಿ ಪೋಟೊ ಎಕ್ಪ್ ಪೋ ಎರಡು ದಿನಗಳ ವಸ್ತು ಪ್ರದರ್ಶನದಲ್ಲಿ ಉತ್ತರ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಕರ್ನಾಟಕ ಫೋಟೋ ಮತ್ತು ವಿಡಿಯೋಗ್ರಾಫರ್ಸ್, ಹುಬ್ಬಳ್ಳಿ ಪೋಟೊ ಮತ್ತು ವಿಡಿಯೋ ಗ್ರಾಫರ್ಸ್ ಸಂಘಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಅತಿಥಿಗಳು ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT